Recent Posts

Wednesday, May 1, 2024
breaking news

Local News

ಬೈಂದೂರುಸುದ್ದಿ

ದೇಶ ರಕ್ಷಣೆಗಾಗಿ ಬಿಜೆಪಿ ಬೆಂಬಲಿಸಿ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರಿನಲ್ಲಿ ಕೋಟ ಬಿರುಸಿನ ಪ್ರಚಾರ : ಒಂದು ಲಕ್ಷ ಲೀಡ್ ನೀಡುವ ಸಂಕಲ್ಪ ಸಾಕಾರಕ್ಕೆ ಕೋಟ ಶ್ರೀನಿವಾಸ ಪೂಜಾರಿ ಕರೆ–ಕಹಳೆ ನ್ಯೂಸ್

ಬೈಂದೂರು: ಭಾರತದ ಸಮಗ್ರ ಭದ್ರತೆ, ಆರ್ಥಿಕ ಸಬಲೀಕರಣ, ಭಯೋತ್ಪಾದನೆ ನಿರ್ಮೂಲನೆಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರನ್ನು ಬಹುಮತದಿಂದ...

National News

ಇಹ ಲೋಕ ತ್ಯಜಿಸಿದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ –ಕಹಳೆ ನ್ಯೂಸ್

ಬೆಂಗಳೂರು:(ಎ.29) ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಹು ಅಂಗಾAಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ...

International News

ಅಂತಾರಾಷ್ಟ್ರೀಯಸುದ್ದಿ

ಅಮೇರಿಕಾದಲ್ಲಿ ಪುತ್ತಿಗೆ ಶ್ರೀಪಾದರು ಸ್ಥಾಪಿಸಿದ್ದ ಶ್ರೀಪುತ್ತಿಗೆ ಮಠದ ಶ್ರೀ ವೆಂಕಟ ಕೃಷ್ಣ ಕ್ಷೇತ್ರದಲ್ಲಿ ಅನಿವಾಸಿ ಭಾರತೀಯರಿಂದ ಸಂಭ್ರಮದ ಯುಗಾದಿ ಆಚರಣೆ – ಕಹಳೆ ನ್ಯೂಸ್

ಪರಮಪೂಜ್ಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ವಿಶ್ವಾದ್ಯಂತ ಶ್ರೀ ಕೃಷ್ಣ ಭಕ್ತಿ ಪ್ರಸಾರಕ್ಕಾಗಿ ಸ್ಥಾಪಿಸಿರುವ ಹದಿನೈದು ಶ್ರೀ ಪುತ್ತಿಗೆ ಮಠಗಳಲ್ಲಿಯೂ ಚಾಂದ್ರ ಯುಗಾದಿ ಹಬ್ಬದ...

Cinema

ಬೆಂಗಳೂರುಸಂತಾಪಸಿನಿಮಾಸುದ್ದಿ

📛💥 BREAKING NEWS : ಸ್ಯಾಂಡಲ್‌ವುಡ್‌ ಹಿರಿಯ ನಟ,ನಿರ್ಮಾಪಕ ದ್ವಾರಕೀಶ್‌ ವಿಧಿವಶ–ಕಹಳೆ ನ್ಯೂಸ್

ಬೆಂಗಳೂರು: ಚಂದನವನದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌(81) ಅವರು ಮಂಗಳವಾರ(ಏ.16 ರಂದು) ವಿಧಿವಶರಾಗಿದ್ದಾರೆ. ಕಳೆದ ಕೆಲ ವಯೋಸಹಜದಿಂದ ಬಳಲುತ್ತಿದ್ದ ಅವರು ಹೃದಯಘಾತದಿಂದ ಅವರು ವಿಧಿವಶರಾದರು.ಕನ್ನಡ ಸಿನಿಮಾರಂಗದಲ್ಲಿ ಖ್ಯಾತ...