Tuesday, June 23, 2026
ಸುದ್ದಿ

ಸರಕಾರಿ ಪ್ರೌಢಶಾಲೆ ಕಿರಿಮಂಜೇಶ್ವರದಲ್ಲಿ ಉಡುಪಿ ಜಿಲ್ಲಾ ಕ್ರೀಡಾಕೂಟಕ್ಕೆ ಆಯ್ಕೆಯಾದ ಬೈಂದೂರು ತಾಲೂಕಿನ ಕ್ರೀಡಾಪಟುಗಳಿಗೆ ಸಮವಸ್ತ್ರವನ್ನು ವಿತರಿಸಿದ ಶಾಸಕರಾದ ಗುರುರಾಜ್ ಗಂಟೆಹೊಳೆ – ಕಹಳೆ ನ್ಯೂಸ್

ಉಡುಪಿ ಜಿಲ್ಲಾ ಕ್ರೀಡಾಕೂಟಕ್ಕೆ ಆಯ್ಕೆಯಾದ ಬೈಂದೂರು ತಾಲೂಕಿನ ಕ್ರೀಡಾಪಟುಗಳಿಗೆ ಸರಕಾರಿ ಪ್ರೌಢಶಾಲೆ ಕಿರಿಮಂಜೇಶ್ವರದಲ್ಲಿ ಶಾಸಕರಾದ ಗುರುರಾಜ್ ಗಂಟೆಹೊಳೆ ಸಮವಸ್ತ್ರವನ್ನು ವಿತರಿಸಿ ಮಾತನಾಡಿ ಬೆಳೆಯುವ ಸಿರಿ ಮೊಳಕೆಯಲ್ಲಿ ಪ್ರಾಥಮಿಕವಾಗಿ ಮಕ್ಕಳಿಗೆ ಶಿಕ್ಷಣ ಜೊತೆಯಲ್ಲಿ ಕ್ರೀಡೆಯನ್ನು ತೊಡಗಿಸಿಕೊಂಡರೆ ಮುಂದೊoದು ದಿನ ಹೆಮ್ಮರವಾಗಿ ಬೆಳೆಯುವುದು ಸಾಧ್ಯ ಇದಕ್ಕೆ ಸಹಕರಿಸಿದ ಶಿಕ್ಷಕರಿಗೆ ಅಭಿನಂದಿಸಿದರು.

ಜಾಹೀರಾತು


ತಾಲೂಕು ಕ್ರೀಡಾಧಿಕಾರಿಯಾಗಿ ಚಂದ್ರಶೇಖರ್ ಶೆಟ್ಟಿ ಅವರು ಮಾತನಾಡಿ ಕೆನರಾ ಬ್ಯಾಂಕ್ ವತಿಯಿಂದ ಮಕ್ಕಳಿಗೆ ಸಮಸ್ತ್ರವನ್ನು ನೀಡಲಾಗಿದೆ ಉಡುಪಿ ಜಿಲ್ಲಾ ಮಟ್ಟ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು