Tuesday, June 23, 2026
ಸುದ್ದಿ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಬಗ್ಗೆ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಬಗ್ಗೆ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು


ಈ ಸಂದರ್ಭದಲ್ಲಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪ್ರಕಾಶ್ ಶೆಟ್ಟಿ, ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಅನುವಂಶಿಯ ಅರ್ಚಕರಾದ ಭವಾನಿ ಶಂಕರ್ ಹೆಗ್ಡೆ, ಪಡುಬಿದ್ರಿ ಬೀಡು ರತ್ನಾಕರ ರಾಜ್ ಅರಸ್ ಕಿನ್ಯಕ್ಕ ಬಲ್ಲಾಳ್, ಅರ್ಚಕರಾದ ಪದ್ಮನಾಭ ಭಟ್, ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾವಡ, ಸಮಿತಿ ಸದಸ್ಯರಾದ ಶ್ರೀಧರ ಆಚಾರ್, ಕಾರ್ಯನಿರ್ವಹಣಾಧಿಕಾರಿ ಅಶೋಕ್ ಕೋಟೆಕಾರ್ ಉಪಸ್ಥಿತರಿದ್ದರು