Recent Posts

Saturday, April 25, 2026
ಸುದ್ದಿ

ವಿಟ್ಲ : ಅನ್ಯಕೋಮಿನ ಇಬ್ಬರು ಯುವಕರೊಂದಿಗೆ ಹಿಂದೂ ಯುವತಿ ಪತ್ತೆ – ಕಹಳೆ ನ್ಯೂಸ್

ವಿಟ್ಲ : ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಪತ್ತೆಯಾದ ಘಟನೆ ವಿಟ್ಲ ಸಮೀಪದ ಪೆರುವಾಯಿಯಲ್ಲಿ ನಡೆದಿದೆ.

ಇಬ್ಬರು ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿಯೋರ್ವಳು ಪತ್ತೆಯಾಗಿದ್ದು, ಮೂವರೂ ಕೇರಳ ಮೂಲದವರೆನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪೆರುವಾಯಿ ಬಸ್ ನಿಲ್ದಾಣದ ಬಳಿ ಮೂವರು ಅನುಚಿತವಾಗಿ ವರ್ತಿಸುತ್ತಿದ್ದರೆನ್ನಲಾಗುತ್ತಿದ್ದು, ಈ ಬಗ್ಗೆ ಗಮನಿಸಿದ ಸ್ಥಳೀಯರು ಅವರನ್ನು ವಿಚಾರಿಸಿದ್ದು, ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೆÇಲೀಸರು ದೌಡಾಯಿಸಿದ್ದಾರೆಂದು ವರದಿಯಾಗಿದೆ.