Monday, June 15, 2026
ಸುದ್ದಿ

ಮೊಬೈಲ್ ನಲ್ಲಿ ಮಾತನಾಡುವುದನ್ನು ಪ್ರಶ್ನಿಸಿದ ತಾಯಿ : ಮರದ ಹಲಗೆಯಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿದ ಮಗ – ಕಹಳೆ ನ್ಯೂಸ್

ಮಧ್ಯರಾತ್ರಿ ಕಳೆದರೂ ಮೊಬೈಲ್ ಫೋನ್‌ನಲ್ಲೇ ತಲ್ಲೀನನಾಗಿದ್ದ ಮಗನನ್ನು ಪ್ರಶ್ನಿಸಿದ ತಾಯಿಯ ತಲೆಗೆ ಮರದ ಹಲಗೆಯಿಂದ ಹೊಡೆದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.

ಜಾಹೀರಾತು

ನೀಲೇಶ್ವರ ಕಣಿಚ್ಚಿರಕಾವುನಲ್ಲಿ ರಾಜನ್ ಅವರ ಪತ್ನಿ ರುಕ್ಮಿಣಿ(64) ಅವರು ಗಂಭೀರ ಗಾಯಗೊಂಡಿದ್ದು, ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಕರಣಕ್ಕೆ ಸಂಬಂಧಿಸಿ ಹತ್ಯೆ ಯತ್ನ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆಯ ಪುತ್ರ ಸುಜಿತ್‍ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.