Friday, March 20, 2026
ಸುದ್ದಿ

ಪುತ್ತೂರು : ಸರಣಿ ಸಿಡಿಲು ಬಡಿತ : ಸುಟ್ಟು ಕರಕಲಾದ ಆ್ಯಡ್ ಲ್ಯಾಬ್ – ಕಹಳೆ ನ್ಯೂಸ್

ಪುತ್ತೂರು: ಮಂಗಳವಾರ ಮಧ್ಯಾಹ್ನ ವೇಳೆ ಬಂದ ಸರಣಿ ಸಿಡಿಲಿಗೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪೋಟೋ ಡೆವಲಪ್ ಸ್ಟುಡಿಯೋ ಆ್ಯಡ್ ಲ್ಯಾಬ್ ಸುಟ್ಟು ಕರಕಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಿಡಿಲು ಬಡಿತದಿಂದಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕಂಪ್ಯೂಟರ್ ಸೇರಿ ಎಲ್ಲಾ ಉಪಕರಣಗಳು ಸುಟ್ಟು ಹೋಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಕ್ಕಪಕ್ಕದ ಅಂಗಡಿಯವರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದು, ಬಳಿಕ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಸುಟ್ಟವಸ್ತುಗಳನ್ನು ಹಾಗೂ ಬೆಂಕಿಗೆ ತೀವ್ರಗೊಳ್ಳಲು ಸಹಕರಿಸುವ ವಸ್ತುಗಳನ್ನು ಹೊರ ಹಾಕುವ ಕಾರ್ಯ ಮಾಡಿದರು.

ಜಾಹೀರಾತು
ಜಾಹೀರಾತು