Thursday, March 19, 2026
ಸುದ್ದಿ

ಪುತ್ತೂರು ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ – ಕಹಳೆ ನ್ಯೂಸ್

ಪುತ್ತೂರು ಗ್ರಾಮಾಂತರ ಪೂಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಸಂಪ್ಯ ಠಾಣೆಯಲ್ಲಿ ನವರಾತ್ರಿಯ ಒಂಬತ್ತನೇ ದಿನದಂದು ಆಯುಧ ಪೂಜೆ ಮತ್ತು ವಾಹನಪೂಜೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಠಾಣೆಯಲ್ಲಿರುವ ಶಸ್ತ್ರಾಸ್ತ್ರಗಳಿಗೆ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಠಾಣಾಧಿಕಾರಿ, ಸಿಬಂಧಿವರ್ಗದವರು ಹಾಗೂ ಊರವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು