Saturday, March 21, 2026
ಸುದ್ದಿ

ಬಂಟ್ವಾಳ ತಿರುಮಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಶಾರದಾ ಪೂಜಾ ಮಹೋತ್ಸವ – ಕಹಳೆ ನ್ಯೂಸ್

ಬಂಟ್ವಾಳ : ತಿರುಮಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಶಾರದಾ ಪೂಜಾ ಮಹೋತ್ಸವಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲುರವರೊಂದಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಉದಯ ಕುಮಾರ್ ರಾವ್, ಪುರಸಭೆ ಸದಸ್ಯರಾದ ಗೋವಿಂದ ಪ್ರಭು, ಬೂಡ ಮಾಜಿ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.