Wednesday, March 18, 2026
ಸುದ್ದಿ

ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ : ಆರೋಪಿ ಮಂಜನನ್ನು ನೆಹರುನಗರಕ್ಕೆ ಕರೆ ತಂದು ಸ್ಥಳ ಮಹಜರು ನಡೆಸಿದ ಪೊಲೀಸರು..!! – ಕಹಳೆ ನ್ಯೂಸ್

ಪುತ್ತೂರು : ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು, ಮೂವರು ಆರೋಪಿಗಳನ್ನು ನ.07ರಂದು ಕೊಲೆ ನಡೆದ ಸ್ಥಳಕ್ಕೆ ಕರೆ ತಂದು ಮಹಜರು ನಡೆಸಿದ್ದರು. ಉಳಿದ ಓರ್ವ ಆರೋಪಿಯನ್ನು ನ.08ರಂದು ಘಟನಾ ಸ್ಥಳಕ್ಕೆ ಕರೆ ತಂದು ಮಹಜರು ನಡೆಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು