Thursday, March 19, 2026
ಸುದ್ದಿ

ಬೆಂಗಳೂರು ಕಂಬಳಕ್ಕೆ ಅನುದಾನ ನೀಡುವಂತೆ ರಾಜೇಂದ್ರ ಚೋಳನ್‌ರವರಲ್ಲಿ ಶಾಸಕರರಿಂದ ಮನವಿ – ಕಹಳೆ ನ್ಯೂಸ್

ಬೆಂಗಳೂರು: ಎರಡು ದಿನಗಳ ಕಾಲ ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಅನುದಾನ ನೀಡುವಂತೆ ಉಪಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ರಾಜೇಂದ್ರ ಚೋಳನ್ ಅವರನ್ನು ಭೇಟಿಯಾದ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರೂ ,ಪುತ್ತೂರಿನ ಶಾಸಕರೂ ಆದ ಅಶೋಕ್ ರೈ ಯವರು ಮನವಿ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು