Saturday, March 14, 2026
ಸುದ್ದಿ

ಕಟಪಾಡಿ – ರೈಲ್ವೆ ಹಳಿ ಮೇಲೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ- ಕಹಳೆ ನ್ಯೂಸ್

ಉಡುಪಿ : ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಕಟಪಾಡಿ ಸನಿಹದ ಅಚ್ಚಡ ಬಳಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ರೈಲು ಹಳಿಯಲ್ಲಿ ಓಡಾಡುವ ವೇಳೆ ಮುಂಜಾನೆ 4.30 ಗಂಟೆ ಸುಮಾರಿಗೆ ಸಂಚರಿಸುವ ರೈಲು ಡಿಕ್ಕಿ ಹೊಡೆದಿರಬಹುದು ಅಥವಾ ರೈಲಿನಿಂದ ಆಯ ತಪ್ಪಿ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಸಮಾಜ ಸೇವಕರಾದ ಸೂರಿ ಶೆಟ್ಟಿ ಕಾಪು, ಆಸ್ಟಿನ್ ಕೋಟ್ಯಾನ್ ಕಟಪಾಡಿ, ಆಂಬುಲೆನ್ಸ್ ಚಾಲಕ ನಾಗರಾಜ ಛಿದ್ರಗೊಂಡಿರುವ ಯುವಕನ ಶವವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಕಾರ್ಯಾಚರಿಸಿದ್ದಾರೆ. ಪೊಲೀಸರು ಸ್ಥಳಕ್ಕಾಮಿಸಿ ಪರಿಶೀಲನೆ ನಡೆಸಿದ್ದಾರೆ.