Recent Posts

Monday, June 8, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ : ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ – ಕಹಳೆ ನ್ಯೂಸ್

ಮಂಗಳೂರು : ಕರ್ನಾಟಕದ ಒಟ್ಟು 44 ಜನ ಡಿವೈಎಸ್ಪಿ ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿ ನ.17 ರಂದು ಆದೇಶ ಹೊರಡಿಸಿದ್ದಾರೆ.

ಜಾಹೀರಾತು

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ಅವರನ್ನು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಡಿ.ಸಿ.ಆರ್.ಬಿ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯ ಪ್ರಸಾದ್ ಎಸ್ ಇವರನ್ನು ಬಂಟ್ವಾಳ ಡಿವೈಎಸ್ಪಿ ಅಗಿ ಪೊಲೀಸ್ ಇಲಾಖೆ ನೇಮಕ ಮಾಡಿದೆ.