Recent Posts

Friday, June 19, 2026
ಸುದ್ದಿ

ಬಂಟ್ವಾಳ : ಅನಿಲ ಸೊರಿಕೆಯಿಂದ ಬೆಂಕಿ ಅವಘಡ ತಪ್ಪಿದ ದುರಂತ – ಕಹಳೆ ನ್ಯೂಸ್

ಬಂಟ್ವಾಳ : ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿಯವರ ಬಾಡಿಗೆ ಮನೆಯಲ್ಲಿ ಬಾಡಿಗೆದಾರ ಹೊನ್ನಪ್ಪ ಗೌಡ ರವರ ಅಡುಗೆ ಅನಿಲ ಸೋರಿಕೆಯಾಗಿ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

 

ಸೋರಿಕೆಯಾಗಿರುವುದು ತಿಳಿಯದೆ ರಾತ್ರಿ ಅಡುಗೆ ಮಾಡಲು ಗ್ಯಾಸ್ ಉರಿಸಲು ಹೋದಾಗ ಬೆಂಕಿ ಅವಘಡವಾಗಿದೆ, ಬಂಟ್ವಾಳ ಅಗ್ನಿ ಶಾಮಕ ದಳದವರು ಬೆಂಕಿ ಆರಿಸಿದರು ಗ್ರಾಮಸ್ಥರು ಸಹಕರಿಸಿದರು. ಗ್ರಾಮ ಕರಣಿಕರಾದ ಅಶ್ವಿನಿಯವರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು.