Recent Posts

Monday, June 8, 2026
ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹೋತ್ಸವ ; ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಸೂಚನೆ – ಕಹಳೆ ನ್ಯೂಸ್

ಮಂಗಳೂರು, ಡಿ 13 : ಕಡಬ ತಾಲೂಕು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಟಿ ಮಹೋತ್ಸವ ಇದೇ ಡಿಸೆಂಬರ್ 24ರ ವರೆಗೆ ನಡೆಯಲಿದೆ.

ಜಾಹೀರಾತು

ಡಿಸೆಂಬರ್ 16ರಿಂದ 19ರವರೆಗೆ ಮುಖ್ಯ ರಥೋತ್ಸವಗಳು ನಡೆಯಲಿದೆ. ಈ ಸಂದರ್ಭದಲ್ಲಿ ಅಪಾರ ಭಕ್ತದಿಗಳು ಸೇರುವುದರಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಡಿಸೆಂಬರ್ 17ರಂದು ಬೆಳಿಗ್ಗೆ 6 ಗಂಟೆಯಿಂದ ಡಿಸೆಂಬರ್ 18ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯದಂಗಡಿ ಮುಚ್ಚುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಸೂಚಿಸಿದರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂಚಾಡಿ ಬಳಿ ಇರುವ ಪ್ರಶಾಂತ್ ಬಾರ್ ಆಂಡ್ ರೆಸ್ಟೋರೆಂಟ್ ಹಾಗೂ ಬೆಳ್ಳಿ ಬಾರ್ ಆಂಡ್ ರೆಸ್ಟೋರೆಂಟ್ ಗಳನ್ನು ಎಲ್ಲಾ ವಿವಿಧ ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸುವಂತೆ ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.