Saturday, March 14, 2026
ಸುದ್ದಿ

ವಿಟ್ಲ : ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು – ಕಹಳೆ ನ್ಯೂಸ್

ವಿಟ್ಲ : ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ವಿಟ್ಲ ಸಮೀಪದ ಬೈರಿಕಟ್ಟೆ ಎಂಬಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು


ಮೃತರನ್ನು ಬೈರಿಕಟ್ಟೆ ಅಂಗ್ರಿಮನೆ ನಿವಾಸಿ ಗಣೇಶ್ ಕೆ. (39) ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು

ಗಣೇಶ್ ರವರು ಹುಲ್ಲು ತೆಗೆಯಲು ತೆರಳಿದ್ದು, ತುಂಬಾ ಸಮಯವಾದರೂ ಮನೆಗೆ ಬಾರದ ಹಿನ್ನೆಲೆ ಮನೆಯವರು ತೋಟಕ್ಕೆ ಹುಡುಕಿಕೊಂಡು ಬಂದ ವೇಳೆ ಘಟನೆ ಬೆಳಕಿಗೆ ಬಂದಿದೆ.