ಬಿಜೆಪಿ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು / ಮಂಗಳೂರು : ಕರ್ನಾಟಕ ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ಅವರನ್ನು ಘೋಷಣೆ ಮಾಡಲಾಗಿದೆ.













