Sunday, July 26, 2026
ಸುದ್ದಿ

ಎಸ್‌ಪಿ ಅಣ್ಣಾಮಲೈ ರಾಜಧಾನಿ ಬೆಂಗಳೂರಿಗೆ ವರ್ಗಾವಣೆ – ಕಹಳೆ ನ್ಯೂಸ್

ಚಿಕ್ಕಮಗಳೂರು: ಎಸ್‌ಪಿ ಅಣ್ಣಾಮಲೈ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ರಾತ್ರೋರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಉಡುಪಿ, ಚಿಕ್ಕಮಗಳೂರುಗಳಲ್ಲಿ ತಮ್ಮ ಖಡಕ್ ನೀತಿಗಳಿಂದ ‘ಸಿಂಗಂ’ ಎಂಬ ಖ್ಯಾತಿ ಪಡೆದಿರುವ ಅಣ್ಣಾಮಲೈ ಅವರು ರಾಜಧಾನಿ ಬೆಂಗಳೂರಿಗೆ ಕಾಲಿಡುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು