Wednesday, March 11, 2026
ಸುದ್ದಿ

ಕೆವಿಜಿ ಮಾತೃಸಂಸ್ಥೆ NMCಯಲ್ಲಿ ಡಾ. ಕೆವಿಜಿ ಸಂಸ್ಮರಣೆ ಮತ್ತು ಪುಷ್ಪ ನಮನ– ಕಹಳೆ ನ್ಯೂಸ್

ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಬ್ರಹ್ಮ ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿ. ಕುರುಂಜಿ ವೆಂಕಟರಮಣ ಗೌಡರ 95 ನೇ ವರ್ಷದ ಜನ್ಮ ದಿನಾಚರಣೆ ಮತ್ತು ಪುಷ್ಪ ನಮನ ಕಾರ್ಯಕ್ರಮ ಡಿ.26ರಂದು ಕೆವಿಜಿ ಮಾತೃಸಂಸ್ಥೆ NMCಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಎಂ ದೀಪ ಬೆಳಗಿ ಡಾ. ಕೆವಿಜಿ ಸಾಧನೆ ಹಾಗೂ ಅವರ ತತ್ವ ಆದರ್ಶಗಳ ಬಗ್ಗೆ ವಿವರಿಸಿದರು. ಎನ್ನೆಂಸಿಯ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ ಎಂ ಮತ್ತು ಎಲ್ಲಾ ಉಪನ್ಯಾಸಕ ಉಪನ್ಯಾಸಕೆತರ ವೃಂದದವರು ಹಾಗೂ ವಿದ್ಯಾರ್ಥಿಗಳು ಪುಷ್ಪ ನಮನ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು