ಮಂಗಳೂರು: ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅವರು ಇಂದು (ಸೋಮವಾರ) ಅಧಿಕಾರ ಸ್ವೀಕರಿಸಿದರು.
ಈ ಕುರಿತು ಮಾತನಾಡಿದ ಅವರು ಡ್ರಗ್ಸ್, ಕೋಮುವಾದ ಸಹಿತ ಕಾನೂನು ಬಾಹಿರ ಕೃತ್ಯಗಳನ್ನು ಸಹಿಸುವುದಿಲ್ಲ. ಸೈಬರ್ ಕ್ರೈಂ ಬಗ್ಗೆ ಯೂ ಹೆಚ್ಚಿನ ನಿಗಾ ವಹಿಸಲಾಗುವುದು ಎಂದು ತಿಳಿಸಿದರು.