Tuesday, May 21, 2024
ಮೈಸೂರುರಾಜ್ಯರಾಷ್ಟ್ರೀಯಸುದ್ದಿ

ಅಯೋಧ್ಯೆ ರಾಮಮಂದಿರಕ್ಕೆ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ರಾಮಲಲಾ ವಿಗ್ರ – ಕಹಳೆ ನ್ಯೂಸ್

ನವರಿ 22 ರಂದು ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ರಾಮಲಲಾ ಮೂರ್ತಿಯ ಪ್ರತಿಷ್ಠಾಪನೆಯಾಗಲಿದೆ.

ಜಾಹೀರಾತು
ಜಾಹೀರಾತು

ಇಡೀ ದೇಶವೇ ಈ ಭವ್ಯ ಕ್ಷಣಕ್ಕೆ ಸಾಕ್ಷಿಯಾಗಲು ಕಾಯುತ್ತಿದೆ. ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಮಾಡುವ ರಾಮಲಲಾ ಮೂರ್ತಿ ತಯಾರಿಸಲು ಮೂವರು ಶಿಲ್ಪಿಗಳಿಗೆ ಆಹ್ವಾನ ನೀಡಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದರಲ್ಲಿ ಕರ್ನಾಟಕದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೂಡ ಒಬ್ಬರು.

ಜಾಹೀರಾತು
ಜಾಹೀರಾತು

ಇದೀಗ ಅರುಣ್ ಅವರು ಕೆತ್ತನೆ ಮಾಡಿದ ರಾಮಲಲಾ ಮೂರ್ತಿಯನ್ನೇ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಹೇಳಲಾಗಿದೆ. 51 ಇಂಚಿನ ರಾಮಲಲಾ ಮೂರ್ತಿ ಕೆತ್ತನೆ ಕಾರ್ಯ ಮುಗಿದಿದೆ, ಇದನ್ನು ಕೃಷ್ಣಶಿಲೆಯಲ್ಲಿ ಕೆತ್ತಲಾಗಿದೆ.

ಜಾಹೀರಾತು

ಅರುಣ್ ಯೋಗಿರಾಜ್, ಸತ್ಯನಾರಾಯಣ ಪಾಂಡೆ ಹಾಗೂ ಜಿ.ಎಲ್ ಭಟ್ ಅವರಿಂದ ಮೂರ್ತಿಗಳ ಕೆತ್ತನೆ ಕಾರ್ಯ ಮುಗಿದಿದೆ. ಇದೀಗ ಅರುಣ್ ಅವರು ಕೆತ್ತಿರುವ ಮೂರ್ತಿಯನ್ನು ಗರ್ಭಗೃಹದಲ್ಲಿ ಹಾಗೂ ಉಳಿದೆರಡು ಮೂರ್ತಿಯನ್ನು ಮಂದಿರದ ಆವರಣದಲ್ಲಿ ಗೌರವಪೂರ್ವಕವಾಗಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ.