Tuesday, March 17, 2026
ಸುದ್ದಿ

ಕಾಪು: 18.5 ಲಕ್ಷ ವೆಚ್ಚದಲ್ಲಿ ಶಿಥಲೀಕೃತ ಶವಗಾರ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೇರವೇರಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ “ಶಿಥಲೀಕೃತ ಶವಗಾರ ಕಟ್ಟಡ” ನಿರ್ಮಾಣಕ್ಕೆ ಖನಿಜ ಪ್ರತಿಷ್ಠಾನ ನಿಧಿಯಿಂದ 18.5 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಸ್ಥಳೀಯ ಪುರಸಭಾ ಸದಸ್ಯರಾದ ಅರುಣ್ ಶೆಟ್ಟಿ ಪಾದೂರು, ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳಾದ ರೋಷನಿ ಪೂಂಜ ಹಾಗೂ ಕಾಪು ಪುರಸಭೆಯ ಸದಸ್ಯರು ಮತ್ತು ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು