Tuesday, March 17, 2026
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣ

ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಕಾಲೇಜಿನಲ್ಲಿ 151ನೇ ವಿವೇಕಾನಂದ ಜಯಂತಿ ಆಚರಣೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರಥಮದರ್ಜೆ ಕಾಲೇಜಿನಲ್ಲಿ 151ನೇ ವಿವೇಕಾನಂದ ಜಯಂತಿ ಆಚರಿಸಲಾಯಿತು.

ಮೂಡಬಿದಿರೆ ಆಳ್ವಾಸ್ ನ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಚೈತ್ರ ವಿವೇಕಾನಂದರ ಪ್ರತಿಮೆಗೆ ಪುಷ್ಪಾರ್ಚನೆ ಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಕಾಲೇಜಿನ ಉಪನ್ಯಾಸಕ, ಉಪನ್ಯಾಸಕೇತರ ವೃಂದ ಮತ್ತು ವಿದ್ಯಾರ್ಥಿಗಳು ಪುಷ್ಪಾರ್ಚನೆ ಗೈಯುವ ಮೂಲಕ ಗೌರವ ಸಲ್ಲಿಸಿದರು. ಕನ್ನಡ ಉಪನ್ಯಾಸಕಿಯಾದ ಶ್ರೀಮತಿ ರಶ್ಮಿತಾ ಮಾತಾಜಿ ಇವರು ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು