Saturday, March 14, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಆಯೋಧ್ಯ ಶ್ರೀರಾಮ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಗುಜರಾತಿ ಪರಿವಾರದ ವತಿಯಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸಾದ ವಿತರಣೆ – ಕಹಳೆ ನ್ಯೂಸ್

ಶ್ರೀ ರಾಮ ಜನ್ಮಭೂಮಿ ಆಯೋಧ್ಯಯಲ್ಲಿ ಇಂದು ಪ್ರಭು ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಪುತ್ತೂರು ಗುಜರಾತಿ ಪರಿವಾರದ ವತಿಯಿಂದ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು