Wednesday, May 13, 2026
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಪುತ್ತೂರು : ಅನಾರೋಗ್ಯದಿಂದ ಯುವತಿ ನಿಧನ..! – ಕಹಳೆ ನ್ಯೂಸ್

ಪುತ್ತೂರು : ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಕಲ್ಲೇಗ ರಕ್ತೇಶ್ವರಿ ವಠಾರ ನಿವಾಸಿ ಐಶ್ವರ್ಯ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಐಶ್ವರ್ಯ ಇಂಜಿನಿಯರಿಂಗ್ ಪದವೀಧರೆಯಾಗಿದ್ದು, ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಮನೆಯವರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು