Tuesday, September 8, 2026
ಸುದ್ದಿ

ಹೆಜಮಾಡಿ ಪದವಿ ಪೂರ್ವ ಕಾಲೇಜು ವಿವೇಕ ಕೊಠಡಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ – ಕಹಳೆ ನ್ಯೂಸ್

ಸರಕಾರಿ ಪದವಿ ಪೂರ್ವ ಕಾಲೇಜು, ಹೆಜಮಾಡಿ ಇಲ್ಲಿಗೆ ಮಂಜೂರಾದ “ವಿವೇಕ ಕೊಠಡಿ” ಇದರ ಗುದ್ದಲಿ ಪೂಜೆಯನ್ನು ಇಂದು  ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಗ್ರಾಮ ಪಂಚಾಯತ್ ಸದಸ್ಯರಾದ ಸರಿನಾ, ಕಾಲೇಜು ಪ್ರಾಂಶುಪಾಲರಾದ ಈಶ್ವರ್, ಪೌಢಶಾಲಾ ಮುಖ್ಯ ಶಿಕ್ಷಕರಾದ ಸಂಪಾವತಿ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಸರ್ವ ಸದಸ್ಯರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು ಸರ್ವ ಸದಸ್ಯರು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.