Wednesday, March 18, 2026
ಸುದ್ದಿ

ಚಿತ್ರದುರ್ಗ: ಯುವಕನೋರ್ವನ ಮೇಲೆ ಆ್ಯಸಿಡ್ ದಾಳಿ ಪ್ರಕರಣ- ಆರೋಪಿಗಳು ಅರೆಸ್ಟ್..! – ಕಹಳೆ ನ್ಯೂಸ್

ಚಿತ್ರದುರ್ಗ: ಯುವಕನೋರ್ವನ ಮೇಲೆ ಆ್ಯಸಿಡ್ ದಾಳಿ ನಡೆಸಿದ ಘಟನೆ ಚಿತ್ರದುರ್ಗ ಹಿರಿಯೂರು ಪಟ್ಟಣದಲ್ಲಿ ನಡೆದಿದ್ದು, ಆರೋಪಿಗಳನ್ನು ಹಿರಿಯೂರು ನಗರ ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹೊಳಲ್ಕೆರೆ ಮೂಲದ ಅರುಣ್ ಕುಮಾರ್ ಎಂಬಾತನ ಮೇಲೆ ಜ.10ರಂದು ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದರು. ಈ ಸಂಬAಧ ಆರೋಪಿಗಳ ಜಾಡು ಹಿಡಿದು ಹೊರಟ ಹಿರಿಯೂರು ನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಮೂಲದ ಪ್ರಜ್ವಲ್, ಕೊರಟಗೆರೆ ಮೂಲದ ನಿತಿನ್, ಹಿರಿಯೂರಿನ ಗಿರೀಶ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು