ಉಸಿರಾಟದ ಸಮಸ್ಯೆ ; ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಅವರು ಗುರುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಬಳಿಕ 90ರ ಹರೆಯದ ದೇವೇಗೌಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.














