Wednesday, March 11, 2026
ಸುದ್ದಿ

ಅನಿವಾಸಿ ಭಾರತೀಯ ಸಮಿತಿಯ ರಾಜ್ಯ ಉಪಾಧ್ಯಕ್ಷರಾಗಿ ತನ್ವೀರ್ ಅಹ್ಮದ್ ನೇಮಕಕ್ಕೆ ಆದೇಶ – ಕಹಳೆ ನ್ಯೂಸ್

ಬೆಂಗಳೂರು: ಅನಿವಾಸಿ ಭಾರತೀಯ ಸಮಿತಿಯ ಕರ್ನಾಟಕ ರಾಜ್ಯದ ಉಪಾಧ್ಯಕ್ಷರನ್ನಾಗಿ ತನ್ವೀರ್ ಅಹ್ಮದ್ ಉಲ್ಲಾ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರವು ಆದೇಶ ಹೊರಡಿಸಿದೆ.

ತನ್ವೀರ್ ಅಹ್ಮದ್ ಉಲ್ಲಾ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ರಾಜ್ಯಪಾಲರ ಆದೇಶಾನುಸಾರ ಸರಕಾರದ ಅಧೀನ ಕಾರ್ಯದರ್ಶಿ ಸುಜಾತಾ ಎಚ್.ಎಸ್. ಆದೇಶ ಹೊರಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು