Saturday, April 25, 2026
ಜಿಲ್ಲೆದಕ್ಷಿಣ ಕನ್ನಡಸುಳ್ಯ

ಸುಳ್ಯ ಬಿಜೆಪಿ ಮಂಡಲ ಸಮಿತಿ ಕಾರ್ಯದರ್ಶಿಯಾಗಿ ಗಣೇಶ್ ಉದನಡ್ಕ ಆಯ್ಕೆ – ಕಹಳೆ ನ್ಯೂಸ್

ಕಾಣಿಯೂರು : ಸುಳ್ಯ ಬಿಜೆಪಿ ಮಂಡಲ ಸಮಿತಿ ಕಾರ್ಯದರ್ಶಿಯಾಗಿ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕರವರು ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸವಣೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರೂ ಆಗಿರುವ ಇವರು ಕಾಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ, ಹಾಲಿ ಸದಸ್ಯರಾಗಿ ಕಾಣಿಯೂರು ವರ್ತಕರ ಸಂಘದ ಅಧ್ಯಕ್ಷರಾಗಿ, ಕಾಣಿಯೂರು ಕಣ್ವರ್ಷಿ ಆಟೋ ರಿಕ್ಷಾ ಚಾಲಕ ಮಾಲಕ ಸಂಘದ ಗೌರವಾಧ್ಯಕ್ಷರಾಗಿ, ಪುಣ್ಚತ್ತಾರು ಶ್ರೀ ಹರಿ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಗೌರವಾಧ್ಯಕ್ಷರಾಗಿದ್ದು, ಪುತ್ತೂರು ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕರಾಗಿ ಸೇರಿದಂತೆ ಹಲವಾರು ಸಂಘ-ಸAಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು.