Thursday, April 23, 2026
ಚಿಕ್ಕಮಂಗಳೂರುದಕ್ಷಿಣ ಕನ್ನಡಸುದ್ದಿ

ಚಾರ್ಮಾಡಿ: ಬೆಳ್ಳಂಬೆಳಗ್ಗೆ ಪ್ರತ್ಯಕ್ಷಗೊಂಡ ಒಂಟಿಸಲಗ : ಆತಂಕಗೊಂಡ ಜನತೆ – ಕಹಳೆ ನ್ಯೂಸ್

ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ನಾರಾಯಣ ಅವರ ತೋಟದಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದ ಘಟನೆ ಫೆ.28ರಂದು ನಡೆದಿದೆ. ಜನರು ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು