Recent Posts

Tuesday, March 10, 2026
ಸುದ್ದಿ

ಪುತ್ತೂರಿನ ಪ್ರಭು ಚರುಂಬುರಿಯಲ್ಲಿ ಅಗ್ನಿ ಅವಘಡ – ಕಹಳೆ ನ್ಯೂಸ್

ಪುತ್ತೂರು : ನಗರದ ಪ್ರತಿಷ್ಠಿತ ಜಿ.ಎಲ್. ಟ್ರೇಡ್ ಸೆಂಟರ್ ನಲ್ಲಿರುವ ಪ್ರಭು ಚರುಂಬುರಿಯಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಬಂಧಿಸಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

 

ಪುತ್ತೂರಿನ ಕೊಂಬೆಟ್ಟಿನಲ್ಲಿರುವ ಪ್ರಭು ಚರುಂಬುರಿ ಮಳಿಗೆಯಲ್ಲಿ‌ ಶುಕ್ರವಾರ ತಡರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಅಂಗಡಿಯಲ್ಲಿದ್ದ ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ.
ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದೆ. ಅದೃಷ್ಟವಶಾತ್ ಯಾವುದೇ ರೀತಿಯಾದಂತಹ ಪ್ರಾಣಾಪಾಯ ಸಂಭವಿಸಿಲ್ಲ. ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ಶ್ಯಾಮಸುದರ್ಶನ್ ಭಟ್ ಸ್ಥಳಕ್ಕೆ ಆಗಮಿಸಿ ಬೆಂಕಿ‌ ನಂದಿಸುವಲ್ಲಿ ಸಹಕರಿಸಿದ್ದಾರೆ.