Wednesday, June 10, 2026
ಸುದ್ದಿ

ಭಾರತೀಯ ಜನತಾ ಪಾರ್ಟಿ ಮಂಗಳೂರು ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಶಿವನಂದನ ಮೂಳೂರು ಆಯ್ಕೆ – ಕಹಳೆ ನ್ಯೂಸ್

ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾಗಿ ಶಿವನಂದನ ಮೂಳೂರು ಆಯ್ಕೆಯಾಗಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು


ಇಂಜಿನಿಯರಿoಗ್ ಪದವೀಧರರಾದ ಇವರು ಈಗಾಗಲೇ ಬಾಳೆಪುಣಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಹಾಗೂ ಕೇಂದ್ರ ಸರ್ಕಾರದ ಫಲಾನುಭವಿಗಳ ಸಂಪರ್ಕ ಅಭಿಯಾನದ ಮಂಗಳೂರು ಮಂಡಲದ ಸಂಚಾಲಕರಾಗಿ ಹಾಗೂ ಬಿಜೆಪಿಯ ಗ್ರಾಮಚಲೋ ಅಭಿಯಾನದ ಶಕ್ತಿ ಕೇಂದ್ರದ ಸಂಚಾಲಕರಾಗಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ.