Wednesday, September 16, 2026
ಸುದ್ದಿ

ಸಾಲಬಾಧೆಯಿಂದ ಮನನೊಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು –ಕಹಳೆ ನ್ಯೂಸ್

ಹಾವೇರಿ: ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಾಲಬಾಧೆಯಿಂದ ಮನನೊಂದ ಮಗ ಹಾಗೂ ತಾಯಿ ಯಲವಿಗೆ ರೈಲು ನಿಲ್ದಾಣದ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತೊಂದೆಡೆ ತಾಯಿ-ಮಗ ಸಾವಿನ ಸುದ್ದಿ ಕೇಳಿ ಮತ್ತೋರ್ವ ಮಹಿಳೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಜುನಾಥ ತೇಲಿ (26) ಸಾವಕ್ಕ ತೇಲಿ (40) ರೇಣವ್ವ (39) ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದು ಬಂದಿದೆ.