Recent Posts

Saturday, April 25, 2026
ದೆಹಲಿರಾಜಕೀಯಸುದ್ದಿ

ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ರಾಜೀನಾಮೆ – ಕಹಳೆ ನ್ಯೂಸ್

ಕಹಳೆ ನ್ಯೂಸ್ ಡಿಜಿಟಲ್ ಡೆಸ್ಕ್: ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ರಾಜೀನಾಮೆ ನೀಡಿದ್ದಾರೆ.

ರಾಜ್ಯಸಭೆ ಸಭಾಪತಿ, ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ನಡ್ಡಾ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ರಾಜ್ಯಸಭೆ ಸಭಾಪತಿ ರಾಜೀನಾಮೆ ಅಂಗೀಕರಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

 

ಇದೀಗ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ನಡ್ಡಾ ಅವರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದೆ.