Thursday, March 12, 2026
ಉಡುಪಿಶಿಕ್ಷಣಸುದ್ದಿ

ಸ.ಹಿ.ಪ್ರಾ ಶಾಲೆ ಬೆಳಪುವಿನಲ್ಲಿ ವಿವೇಕ ಶಾಲಾ ಕೊಠಡಿ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಕಾಪು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳಪು ಇದರ ವಿವೇಕ ಶಾಲಾ ಕೊಠಡಿಗೆ 13.90 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ರಜನಿ ಹಾಗೂ ಬೆಳಪು ಗ್ರಾಮ ಪಂಚಾಯತ್ ಸದಸ್ಯರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.