Recent Posts

Saturday, April 25, 2026
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ದ.ಕ.ಜಿಲ್ಲಾ ಲೋಕಸಭಾ ಚುನಾವಣಾ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಪುತ್ತೂರು : ಟಿಕೆಟ್ ಘೋಷಣೆ ಬೆನ್ನಲ್ಲೇ ನಿವೃತ್ತ ಸೇನಾಧಿಕಾರಿ, ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹತ್ತೂರ ಒಡೆಯನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.