Recent Posts

Tuesday, July 28, 2026
ಸುದ್ದಿ

ಬೆಂಕಿ ಅವಘಡ: ಶಾರ್ಟ್ ಸರ್ಕ್ಯೂಟ್‌ ನಿಂದ ಮೆಡಿಕಲ್ ಶಾಪ್‌ ಬೆಂಕಿಗೆ ಆಹುತಿ – ಕಹಳೆ ನ್ಯೂಸ್

ಮಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಮೆಡಿಕಲ್ ಶಾಪ್‌ವೊಂದು ಬೆಂಕಿಗೆ ಆಹುತಿಯಾದ ಘಟನೆಯು ನಡೆದಿದೆ.

ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಯ ರಸ್ತೆಯಲ್ಲಿರುವ ಮೆಡಿಕಲ್ ಶಾಪ್‌ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದ್ದು, ಅಂಗಡಿಯಲ್ಲಿದ್ದ ಔಷಧಿ, ಪಿಠೋಪಕರಣ ಬೆಂಕಿಗಾಹುತಿಯಾಗಿದ್ದು ಎರಡು ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು