Recent Posts

Saturday, April 25, 2026
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಂಟ್ವಾಳ ಬುಡಾ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ರಾಜ್ಯ ಸರಕಾರದಿಂದ ಆಯ್ಕೆಗೊಂಡ ಬೇಬಿ ಕುಂದರ್ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ರಾಜ್ಯ ಸರಕಾರದಿಂದ ಆಯ್ಕೆಗೊಂಡ ಬೇಬಿ ಕುಂದರ್ ಅವರು ಬುಡಾ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಅವರು ಕಚೇರಿಯಲ್ಲಿ ದೀಪ ಬೆಳಗಿಸಿ ಶುಭಹಾರೈಸಿದರು. ಬೇಬಿ ಕುಂದರ್ ಮಾತನಾಡಿ, ಜನತೆಗೆ ಬುಡಾ ಸೇವೆಗಳು ಸರಳ ರೀತಿಯಲ್ಲಿ ಸಿಗುವಂತೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಬುಡಾ ಸದಸ್ಯ ಕಾರ್ಯದರ್ಶಿ ಅಭಿಲಾμï, ನೂತನ ಸದಸ್ಯರಾದ ಮನೋಹರ ಕುಲಾಲ್ ನೇರಂಬೋಳು, ಹರೀಶ್ ಅಜ್ಜಿಬೆಟ್ಟು ಹಾಗೂ ಅಬ್ದುಲ್ ರಝಾಕ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಡಿ.ಎಸ್.ಮಮತಾ ಗಟ್ಟಿ, ಕೆಪಿಸಿಸಿ ಸದಸ್ಯರಾದ ಪಿಯೂಸ್ ಎಲ್.ರಾಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಅಶ್ವನಿಕುಮಾರ್ ರೈ, ಜಿ.ಪಂ.ಮಾಜಿ ಸದಸ್ಯ ಬಿ.ಪದ್ಮಶೇಖರ್ ಜೈನ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್‍ಕುಮಾರ್ ಶೆಟ್ಟಿ, ಪ್ರಮುಖರಾದ ಮೋಹನ್ ಗೌಡ ಕಲ್ಮಂಜ, ಸುಹಾನ್ ಆಳ್ವ, ಕೆ.ಸಂಜೀವ ಪೂಜಾರಿ, ಸುರೇಶ್ ಜೋರಾ, ಇಬ್ರಾಹಿಂ ನವಾಜ್, ಪದ್ಮನಾಭ ರೈ, ಸುರೇಶ್‍ಕುಮಾರ್ ನಾವೂರು, ಜಯಂತಿ ವಿ.ಪೂಜಾರಿ, ನಾರಾಯಣ ನಾಯ್ಕ್, ಮಲ್ಲಿಕಾ ಶೆಟ್ಟಿ, ಸಂಪತ್‍ಕುಮಾರ್ ಶೆಟ್ಟಿ, ಸದಾಶಿವ ಬಂಗೇರ, ಸುಭಾಶ್ಚಂದ್ರ ಶೆಟ್ಟಿ ಮೊದಲಾದವರಿದ್ದರು. ಜಗದೀಶ್ ಕೊಯಿಲ ಕಾರ್ಯಕ್ರಮ ನಿರ್ವಹಿಸಿದರು.