Sunday, March 8, 2026
ಉಡುಪಿಸುದ್ದಿ

ಶ್ರೀ ಕೃಷ್ಣ ಮಠದ ಅನ್ನಚತ್ರದ ಸ್ವಚ್ಛತೆಯ ನೂತನ ಯಂತ್ರದ ಉದ್ಘಾಟನೆ – ಕಹಳೆ ನ್ಯೂಸ್

ಉಡುಪಿ : ಶ್ರೀ ಕೃಷ್ಣ ಮಠದ ಅನ್ನಚತ್ರದ ಸ್ವಚ್ಛತೆಯ ನೂತನ ಯಂತ್ರವನ್ನು ಪರ್ಯಾಯ ಶ್ರೀ ಪುತ್ತಿಗೆ ಮಠದ ಪರಮ ಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಕಿರಿಯ ಶ್ರೀಗಳಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಹಾಗೂ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ರವರು ಉದ್ಘಾಟಿಸಿ ಚಾಲನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು