Saturday, March 14, 2026
ಸುದ್ದಿ

ಅರಸಿನಮಕ್ಕಿ ಗ್ರಾ.ಪಂ ಅಧ್ಯಕ್ಷೆಯ ಗಂಡನಿoದ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ- ಕಹಳೆ ನ್ಯೂಸ್

ರೆಖ್ಯ : ಅರಸಿನಮಕ್ಕಿ ಗ್ರಾ.ಪಂ ಅಧ್ಯಕ್ಷೆಯ ಗಂಡನಿoದ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೆಖ್ಯ ಗ್ರಾಮದ ಬೀಡು ನಿವಾಸಿ, ಬಿಜೆಪಿ ಕಾರ್ಯಕರ್ತರಾದ ಬಾಲಕೃಷ್ಣ ಗೌಡ ಅವರು ತನ್ನ ತಮ್ಮನ ತೋಟಕ್ಕೆ ಹೋದ ಸಂಧರ್ಭದಲ್ಲಿ ಅರಸಿನಮಕ್ಕಿ ಗ್ರಾ. ಪಂ ಅಧ್ಯಕ್ಷೆಯ ಗಂಡ ಗಂಗಾಧರ ಅವರು ಅವಾಚ್ಯವಾಗಿ ಬೈದು, ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.


ಬಾಲಕೃಷ್ಣ ಗೌಡ ಅವರು ಕೃಷಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು, ಹಳೇ ರಾಜಕೀಯ ದ್ವೇಷದಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು