Wednesday, May 22, 2024
ದಕ್ಷಿಣ ಕನ್ನಡಸುದ್ದಿಹೆಚ್ಚಿನ ಸುದ್ದಿ

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ – ಕಹಳೆ ನ್ಯೂಸ್

ಪುತ್ತೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ದಿ|| ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ನೀಡಿದರು.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ನೆಟ್ಟಾರು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಅವರ ಕುಟುಂಬದ ಜೊತೆ ಮಾತುಕತೆ ನಡೆಸಿದರು.

ಜಾಹೀರಾತು

ಈ ಸಂದರ್ಭದಲ್ಲಿ ಸುಳ್ಯ ಕ್ಷೇತ್ರದ ಮಾನ್ಯ ಶಾಸಕಿ ಭಾಗೀಥಿ ಮುರುಳ್ಯ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.