Tuesday, March 10, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ – ಕಹಳೆ ನ್ಯೂಸ್

ಪುತ್ತೂರು ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಸಂಪನ್ನಗೊಂಡಿತು.
ಎಪ್ರಿಲ್‌ 10 ರಂದು ಧ್ವಜಾರೋಹಣಗೊಂಡು 17 ರಂದು ಬ್ರಹ್ಮರಥೋತ್ಸವ ನಡೆಯಲಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು