Thursday, March 12, 2026
ದಕ್ಷಿಣ ಕನ್ನಡಸುದ್ದಿ

ವಿಟ್ಲ : ಪಿಕಪ್ ಮತ್ತು ಬಸ್ ಮುಖಾಮುಖಿ ಡಿಕ್ಕಿ : ಹಲವರಿಗೆ ಗಾಯ – ಕಹಳೆ ನ್ಯೂಸ್

ವಿಟ್ಲ : ಬಸ್ ಗೆ ಪಿಕಪ್ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ನಡೆದಿದೆ.


ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪಿಕಪ್ ನಲ್ಲಿ ಕಾಂಕ್ರೀಟ್ ಹಾಕಲು ತೆರಳುವ ಹಲವು ಮಂದಿ ಇದ್ದರು ಎನ್ನಲಾಗಿದೆ. ಬಸ್ಸಿನ ಬೆಳಗ್ಗಿನ ಟ್ರಿಪ್ ನಲ್ಲಿ ಪ್ರಯಾಣಿಕರಿದ್ದರು.ಹಲವರಿಗೆ ಗಾಯವಾಗಿದೆ ಎಂದು ವರದಿಯಾಗಿದೆ.

ಜಾಹೀರಾತು
ಜಾಹೀರಾತು