Recent Posts

Monday, June 8, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ : ಖಾಸಗಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿ: ಹಲವರಿಗೆ ಗಾಯ –ಕಹಳೆ ನ್ಯೂಸ್

ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ.

ಜಾಹೀರಾತು

ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪಿಕಪ್ ನಲ್ಲಿ ಕಾಂಕ್ರೀಟ್ ಹಾಕಲು ಹಲವು ಮಂದಿ ಇದ್ದರೆನ್ನಲಾಗಿದೆ. ಬಸ್ಸಿನ ಬೆಳಗ್ಗಿನ ಟ್ರಿಪ್ ನಲ್ಲಿ ಪ್ರಯಾಣಿಕರು ತುಂಬಿಕೊAಡಿದ್ದರೆನ್ನಲಾಗಿದೆ.

ಹಲವರು ಪ್ರಯಾಣಿಕರು ಗಾಯಗೊಂಡಿದ್ದು ವಿವರ ತಿಳಿದು ಬಂದಿಲ್ಲ.