Thursday, March 12, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ ಸಾಗಿ ತಾಲೂಕು ಪಂಚಾಯಿತಿ ಸಮಾಪನಗೊಂಡಿತು. ಬಳಿಕ ಮತದಾನ ಪ್ರತಿಜ್ಞಾ ವಿಧಿ ಹಮ್ಮಿಕೊಳ್ಳಲಾಯಿತು. ತಾಲೂಕು ಪಂಚಾಯತ್ ಇಒ ರಾಹುಲ್ ಕಾಂಬಳೆ, ಸಹಾಯಕ ನಿರ್ದೇಶಕರಾದ ವಿಶ್ವನಾಥ್ ಬಿ., ಉಪ ತಹಶೀಲ್ದಾರ್ ನರೇಂದ್ರನಾಥ್, ತಾಲೂಕು ಪಂಚಾಯತ್ ಪ್ರಭಾರ ವ್ಯವಸ್ಥಾಪಕ ಪ್ರಕಾಶ್, ಸಿಬ್ಬಂದಿ ಪ್ರಕಾಶ್, ಅಶೋಕ್, ಐಇಸಿ ಸಂಯೋಜಕ ರಾಜೇಶ್, ತಾಲೂಕು ಸ್ವೀಪ್ ತರಬೇತುದಾರೆ ಸುರೇಖಾ, ವಿವಿಧ ಉದ್ದೇಶ ಪುನರ್ವಸತಿ ಕಾರ್ಯಕರ್ತ ಗಿರೀಶ್ ಮತ್ತಿತರರು ಭಾಗವಹಿಸಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು