Saturday, May 18, 2024
ಕಾಪುದಕ್ಷಿಣ ಕನ್ನಡರಾಜಕೀಯಸುದ್ದಿ

ಹಾರಾಡಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ –ಕಹಳೆ ನ್ಯೂಸ್

ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಅವರು ಭಾಗವಹಿಸಿ ಮಾತನಾಡಿ ಸ್ವಚ್ಛ ಭಾರತ್ ಮಿಷನ್, ಜಲ್ ಜೀವನ್ ಮಿಷನ್, ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ಯೋಜನೆ ಮುಂತಾದ ಜನಪರ ಯೋಜನೆಗಳನ್ನು ನೀಡಿದ ಸನ್ಮಾನ್ಯ ನರೇಂದ್ರ ಮೋದಿ ಅವರು ಮಗದೊಮ್ಮೆ ಪ್ರಧಾನಿಯಾಗಬೇಕು. ಇದಕ್ಕಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೆಲ್ಲಿಸಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದರು.

ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಬಿಜೆಪಿ ಯುವ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್ ರಾವ್, ಉಡುಪಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ರಾಜೀವ ಕುಲಾಲ್ ಪ್ರಧಾನ ಕಾರ್ಯದರ್ಶಿಗಳಾದ ಮನೋಜ್ ಶೆಟ್ಟಿ, ಸಚಿನ್ ಪೂಜಾರಿ ಹಾಗೂ ಗ್ರಾಮಾಂತರ ಬಿಜೆಪಿ ಪದಾಧಿಕಾರಿಗಳು ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು