Wednesday, July 29, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ವೀರಮಂಗಲದ ಕುಮಾರಧಾರದಲ್ಲಿ ಅವಭೃತ ಸ್ನಾನ – ಕಹಳೆ ನ್ಯೂಸ್

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ ವೀರಮಂಗಲ ಕುಮಾರಧಾರ ಹೊಳೆಯಲ್ಲಿ ಅತ್ಯಂತ ವೈಭವದಿಂದ ಇಂದು ಮುಂಜಾನೆ ನಡೆಯಿತು.

ಗುರುವಾರ ಸಂಜೆ ಶ್ರೀ ದೇವಸ್ಥಾನದಲ್ಲಿ ಬಲಿ ಉತ್ಸವ ನಡೆದು ಬಳಿಕ ರಕ್ತೇಶ್ವರಿ ದೈವದೊಂದಿಗೆ ಮಾತುಕತೆ ನಡೆದು ನಂತರ ಹೊರಟ ಶ್ರೀ ದೇವರು ನೂರಾರು ಕಟ್ಟೆಗಳಲ್ಲಿ ಪೂಜೆಗೊಂಡು ದೂರದ ವೀರಮಂಗಲವನ್ನು ಇಂದು ಮುಂಜಾನೆ ತಲುಪಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲಿ ಇಂದು ಮುಂಜಾನೆ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ಅವಭೃತ ಸ್ನಾನ ಮುಗಿಸಿ ಕಟ್ಟೆಪೂಜೆ ಗೊಂಡು ಪುನಃ ಹಿಂತಿರುಗಿದರು.