Recent Posts

Saturday, September 12, 2026
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೀತಾರಾಮ ಆಚಾರ್ಯ, ಕಾರ್ಯದರ್ಶಿಯಾಗಿ ಪ್ರಸನ್ನ ಹೆಗ್ಡೆ ಆಯ್ಕೆ –ಕಹಳೆ ನ್ಯೂಸ್

ಮೂಡುಬಿದಿರೆ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ಪ್ರೆಸ್ ಕ್ಲಬ್ (ರಿ)ಇದರ 2024-25ನೇ ಸಾಲಿನ ಅಧ್ಯಕ್ಷರಾಗಿ ಬಿ. ಸೀತಾರಾಮ ಆಚಾರ್ಯ, ಕಾರ್ಯದರ್ಶಿಯಾಗಿ ಪ್ರಸನ್ನ ಹೆಗ್ಡೆ ಆಯ್ಕೆಯಾಗಿದ್ದಾರೆ.

ಜಾಹೀರಾತು


ಉಪಾಧ್ಯಕ್ಷರಾಗಿ ಹರೀಶ್ ಕೆ. ಆದೂರು,ಕೋಶಾಧಿಕಾರಿಯಾಗಿ ಎಂ ಗಣೇಶ್ ಕಾಮತ್, ಸಂಘಟನಾ ಕಾರ್ಯದರ್ಶಿಯಾಗಿ ರಾಘವೇಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಧನಂಜಯ ಮೂಡುಬಿದಿರೆ, ನವೀನ್ ಸಾಲ್ಯಾನ್, ಬಿ.ಕೆ. ಅಶ್ರಫ್ ವಾಲ್ಪಾಡಿ, ಪ್ರೇಮಶ್ರೀ ಕಲ್ಲಬೆಟ್ಟು, ಯಶೋಧರ ವಿ. ಬಂಗೇರಾ, ಪುನೀತ್, ಜೈಸನ್ ತಾಕೊಡೆ, ಶರತ್ ದೇವಾಡಿಗ ಆಯ್ಕೆಯಾಗಿದ್ದಾರೆ.