Recent Posts

Saturday, May 4, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಮುರ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು – ಕಹಳೆ ನ್ಯೂಸ್

 

ಜಾಹೀರಾತು
ಜಾಹೀರಾತು

ಪುತ್ತೂರು: ಕಬಕ ಪುತ್ತೂರು ರೈಲು ಸಂಚಾರದ ರೈಲ್ವೇ ಹಳಿ ಮುರ ಎಂಬಲ್ಲಿ ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎ.23ರ ಇಂದು ಬೆಳಗ್ಗಿನ ಜಾವ ಬೆಳಕಿಗೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು


ಪ್ಯಾಂಟ್ ಶರ್ಟ್ ಧರಿಸಿದ ವ್ಯಕ್ತಿಯಾಗಿ ಕಂಡು ಬಂದಿದ್ದು ಗುರುತು ಪರಿಚಯ ಸಿಗುತ್ತಿಲ್ಲ. ಮೃತ ವ್ಯಕ್ತಿಯ ಕಾಲು ತುಂಡಾಗಿ ರೈಲು ಹಳಿಯಲ್ಲಿದೆ. ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ.

ಜಾಹೀರಾತು
ಜಾಹೀರಾತು