Monday, March 16, 2026
ದಕ್ಷಿಣ ಕನ್ನಡಸುದ್ದಿ

ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಆಶೀರ್ವಾದ ಪಡೆದ ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ಲೇಡಿಹಿಲ್ ಅಲೋಶಿಯಸ್ ಶಾಲೆಯ ಮತಗಟ್ಟೆ ಅಚ್ಚರಿಯ ಘಟನೆಯೊಂದಕ್ಕೆ ಸಾಕ್ಷಿಯಾಯಿತು. ಇಲ್ಲಿನ ಮತಗಟ್ಟೆಗೆ ಮತದಾನ ಮಾಡಲು ಬಂದಿದ್ದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮುಖಾಮುಖಿಯಾಗಿ ನಗುಮೊಗದೊಂದಿಗೆ ಹಸ್ತಲಾಘವ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಮಾಜಿ ಸಂಸದರಿAದ ಆಶೀರ್ವಾದ ಪಡೆದು ಎಲ್ಲರ ಗಮನ ಸೆಳೆದರು. ಈ ಸನ್ನಿವೇಶಕ್ಕೆ ಸ್ಥಳದಲ್ಲಿದ್ದ ಎರಡೂ ಪಕ್ಷಗಳ ಮುಖಂಡರು, ಕಾರ್ಯಕರ್ತರು ಸಾಕ್ಷಿಯಾದರು.